Belagavi NewsBelgaum NewsKannada NewsKarnataka NewsLatest

5 ಲಕ್ಷ ರೂ. ಪರಿಹಾರ ವಿತರಣೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : 2 ದಿನಗಳ ಹಿಂದೆ ನೀರಿನಲ್ಲಿ ಕೊಚ್ಚಿಹೋದ ಅಲತಗಾದ ಯುವಕ ಓಂಕಾರ ಅರುಣ ಪಾಟೀಲ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ 5 ಲಕ್ಷ ರೂ. ಪರಿಹಾರದ ಆದೇಶ ಪತ್ರ ನೀಡಿದರು.

ಬೆಳಗಾವಿ ಜಿಲ್ಲೆಯ ಪ್ರವಾಹ ವೀಕ್ಷಣೆ ನಡೆಸಿ ಮರಳುವ ಸಂದರ್ಭದಲ್ಲಿ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿಗಳು ಮೃತ ಓಂಕಾರನ ತಾಯಿಗೆ ಆದೇಶ ಪತ್ರ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button