Belagavi NewsBelgaum NewsKannada NewsKarnataka News

*ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಿದ ಶಶಿಕಲಾ ಜೊಲ್ಲೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಿಪ್ಪಾಣಿ ನಗರದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಹಮ್ಮಿಕೊಳ್ಳಲಾದ ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಾಜಿ ಸಚಿವೆ ಹಾಗೂ ನಿಪ್ಪಾಣಿ ಮತಕ್ಷೇತ್ರದ ಜನಪ್ರಿಯ ಶಾಸಕಿ ಶಶಿಕಲಾ ಜೊಲ್ಲೆಯವರು ವೀಕ್ಷಿಸಿದರು. 

ಇದೇ ವೇಳೆ ಸರ್ಕಾರಿ ಪ್ರೌಢಶಾಲೆ ಎಸ್.ಎಸ್.ಎಲ್.ಸಿ.ಯಲ್ಲಿ ಅತಿ ಹೆಚ್ಚು ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಿದರು. ಮಕ್ಕಳಿಂದ ಅತ್ಯಂತ ವಿಭಿನ್ನ ರೀತಿಯಲ್ಲಿ ನಡೆದ ವಿವಿಧ ಸಾಂಸ್ಕೃತಿಕ, ರಾಷ್ಟ್ರಭಕ್ತಿ ಕಾರ್ಯಕ್ರಮ ವೀಕ್ಷಿಸಿದ್ದು ಅವರ ಕಲೆಗೆ ಮೆಚ್ಚುಗೆ ವ್ಯಕ್ತಪಡಿಸಿ ಪ್ರಶಸ್ತಿ ಪತ್ರ ನೀಡಿದರು. ಬಳಿಕ ಉತ್ತಮ ಕಾರ್ಯನಿರ್ವಹಿಸಿದ ಅಗ್ನಿಶಾಮಕದಳ ಸಿಬ್ಬಂದಿಗಳಿಗೆ ಸತ್ಕರಿಸಿ, ಅಭಿನಂದನೆ ಸಲ್ಲಿಸಿದರು.

Related Articles

Back to top button