Belagavi NewsBelgaum NewsKannada NewsKarnataka NewsNationalPolitics

*ರಾಜ್ಯಪಾಲರ ವಿರುದ್ಧ ಶಾಸಕ ಆಸೀಫ್ ಸೇಠ್ ಗರಂ*

ಪ್ರಗತಿವಾಹಿನಿ ಸುದ್ದಿ: ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದಾರೆ.‌ ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ ನೀಡಿರುವುದು ಖಂಡನೀಯ ಎಂದು ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಆಸೀಫ್ ಸೇಠ್ ಗರಂ ಆದರು.

ಇಂದು ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರನ್ನು ದುರುಪಯೋಗ ಪಡೆಸಿಕೊಂಡಿದೆ. ಮುಖ್ಯಮಂತ್ರಿಯವರು ರಾಜೀನಾಮೆ ಕೊಡುವ ಪ್ರಶ್ನೆಯೇ ಬರುವುದಿಲ್ಲ. ಗೋ ಬ್ಯಾಕ್ ರಾಜ್ಯಪಾಲರ ಅಭಿಯಾನವನ್ನು ಕಾಂಗ್ರೆಸ್ ನಡೆಸಲಿದೆ. ಅಲ್ಲದೆ ರಸ್ತೆಯಲ್ಲಿ ಬಿಜೆಪಿ ವಿರುದ್ಧ ಪ್ರತಿಭಟನೆ ಹಾಗೂ ಕಾನೂನಾತ್ಮಕವಾಗಿ ಹೋರಾಟ ನಡೆಸಲಾಗುವುದು ಎಂದರು.

Home add -Advt

Related Articles

Back to top button