Belagavi NewsBelgaum NewsKarnataka News
*ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ: ಮತದಾನ ಮಾಡಿದ ಡಾ. ಪ್ರಭಾಕರ ಕೋರೆ*
ಪ್ರಗತಿವಾಹಿನಿ ಸುದ್ದಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಜ್ಯ ಘಟಕದ ಕಾರ್ಯಕಾರಿಮಂಡಳಿಗೆ ಚುನಾವಣೆಯ ಮತದಾನವು ಬೆಳಗಾವಿಯ ಶಿವ ಬಸವ ನಗರದಲ್ಲಿರುವ ಲಿಂಗಾಯತ ಭವನದಲ್ಲಿ ಜರುಗಿತು.
ಮಹಾಸಭೆಯ ರಾಷ್ಟ್ರೀಯ ಉಪಾಧ್ಯಕ್ಷರಾದ ಡಾ. ಪ್ರಭಾಕರ ಕೋರೆ ಅವರು ಮತ ಚಲಾಯಿಸಿದರು. ಈ ಸಂದರ್ಭದಲ್ಲಿ ಮಹಾಸಭೆ ಜಿಲ್ಲಾ ಘಟಕದ ಅಧ್ಯಕ್ಷೆ ರತ್ನಾಪ್ರಭಾ ಬೆಲ್ಲದ ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ