Belagavi NewsBelgaum NewsKarnataka News

*ಬೆಳಗಾವಿ ಸೇರಿ 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕರ್ನಾಟಕದ ಉತ್ತರ ಒಳನಾಡಿನಲ್ಲಿ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಬೆಳಗಾವಿ ಸೇರಿದಂತೆ ಹಲವಾರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.

ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ಶಿವಮೊಗ್ಗ, ಹಾಗೂ ತುಮಕೂರಿನಲ್ಲಿ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Home add -Advt

ವಿಜಯನಗರ, ರಾಮನಗರ, ಮೈಸೂರು, ಮಂಡ್ಯ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿತ್ರದುರ್ಗ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾವೇರಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಕೂಡ ಮಳೆಯಾಗಲಿದೆ.

ಚಿಟಗುಪ್ಪ, ಉಡುಪಿ, ಹುಮನಾಬಾದ್, ಪಣಂಬೂರು, ಮಂಠಾಳ, ಮಾಣಿ, ಕೆಂಭಾವಿ, ಟಿಕ್ಕೋಟ, ಮೂಲ್ಕಿ, ಭಾಲ್ಕಿ, ವಿಜಯಪುರದಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಶನಿವಾರ ಮಳೆಯಾಗಿದೆ. 

Related Articles

Back to top button