Karnataka News

*ಬುದ್ಧಿಮಾಂದ್ಯ ಮಹಿಳೆ ಮೇಲೆ ಸಂಬಂಧಿಕನಿಂದಲೇ ಅತ್ಯಾಚಾರ*

ಕಾಮುಕ ಅರೆಸ್ಟ್


ಪ್ರಗತಿವಾಹಿನಿ ಸುದ್ದಿ: ಬುದ್ಧಿಮಾಂದ್ಯ ಮಹಿಳೆ ಮೇಲೆ ಸಂಬಂಧಿಯೇ ಅತ್ಯಾಚಾರವೆಸಗಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬುದ್ಧಿಮಾಂದ್ಯ ಮಹಿಳೆ ಹೊಟ್ಟೆ ನೋವಿನಿಂದ ನರಳಾಡುತ್ತಿದ್ದರು. ಈ ವೇಳೆ ಪೋಷಕರು ಸಂತ್ರಸ್ತೆಯನ್ನು ವಿಚಾರಿಸಿದಾಗ ಸಂಬಂಧಿಕನೇ ಅತ್ಯಾಚಾರವೆಸಗಿರುವುದು ತಿಳಿದುಬಂದಿದೆ.

ಪ್ರಕರಣ ಸಂಬಂಧ ಮಾನ್ವಿ ಪೊಲೀಸರು ಆರೋಪಿ ತಿಮ್ಮನಗೌಡ ಎಂಬಾತನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button