Karnataka News

*ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ: ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮತ್ತೆ ವರುಣಾರ್ಭಟ ಜೋರಾಗಿದ್ದು, ಇಂದಿನಿಂದ ಸೆ.29ರವರೆಗ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ 20 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Home add -Advt

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಗದಗ, ಹಾವೇರಿ, ಧಾರವಾಡ, ಕೊಪ್ಪಳ, ರಾಯಚೂರು, ಕಲಬುರಗಿ, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ.

ಇನ್ನು ಮೈಸೂರು, ಮಂಡ್ಯ, ಕೊಡಗು, ಹಾಸನ, ಚಿತ್ರದುರ್ಗ, ಚಾಮರಾಜನಗರ, ಬಾಗಲಕೋಟೆ, ಬೀದರ್ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.


Related Articles

Back to top button