
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಇಂದು ಸಂಜೆ ಬೆಂಗಳೂರು ನಗರದ ಸಮಾನ ಮನಸ್ಕರ ಚಿಂತನ ವೇದಿಕೆ ವತಿಯಿಂದ ಪ್ರಶಸ್ತಿ ಪುರಸ್ಕೃತ ಸಾಧಕರಿಗೆ ಅಭಿನಂದನೆ ಮತ್ತು ಪುಸ್ತಕ ಬಿಡುಗಡೆ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.

ನಿವೃತ್ತ ಶಿಕ್ಷಕಿ, ಶಿಕ್ಷಣ ಸಚಿವ ಸುರೇಶ ಕುಮಾರ ಅವರ ತಾಯಿ ಸುಶೀಲಮ್ಮ ಹಾಗೂ ದೂರದರ್ಶನದ ನಿವೃತ್ತ ನಿರ್ದೇಶಕ ಡಾ. ಮಹೇಶ್ ಜೋಶಿ, ಉತ್ತರ ಕ.ನಾ.ಅ. ಸಂಘಟನೆಯ ಮಾಜಿ ಅಧ್ಯಕ್ಷ ಬಸವರಾಜ ದಿಂಡೂರ್ ಉಪಸ್ಥಿತರಿದ್ದರು.
ರಾಜ್ಯದ ಹಣಕಾಸು ಪರಿಸ್ಥಿತಿ ಸರಿ ಇಲ್ಲ -ಸಿಎಂ ಬಹಿರಂಗ
ಅಹವಾಲು ಆಲಿಸಿದ ಸಿಎಂ; ಮನೆ ನಿರ್ಮಾಣಕ್ಕೆ ಶಂಕುಸ್ಥಾಪನೆ