Latest

*ರೈತರಿಗೆ ಗುಡ್ ನ್ಯೂಸ್: ಕಿಸಾನ್ ಸಮ್ಮಾನ್ ಯೋಜನೆಯ 18ನೇ ಕಂತಿನ ಹಣ ಬಿಡುಗಡೆ ಮಾಡಿದ ಪ್ರಧಾನಿ ಮೋದಿ*

ಪ್ರಗತಿವಾಹಿನಿ ಸುದ್ದಿ: ದಸರಾ ಹಾಗೂ ನವರಾತ್ರಿ ಹಬ್ಬಕ್ಕೆ ಕೇಂದ್ರ ಸರ್ಕಾರ ರೈತರಿಗೆ ಸಿಹಿ ಸುದ್ದಿ ನೋಡಿದೆ. ಪ್ರಧಾನಿ ನರೇಂದ್ರ ಮೋದಿ ಇಂದು ಪಿಎಂ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯ 18 ನೇ ಕಂತಿನ ಹಣ ಬಿಡುಗಡೆ ಮಾಡಿದ್ದಾರೆ.

9.4 ಕೋಟಿ ರೈತರಿಗೆ 20 ಸಾವಿರ ಕೋಟಿ ಹಣವನ್ನು ಪ್ರಧಾನಿ ನರೇಂದ್ರ ಮೋದಿ ಬಿಡಿಗಡೆ ಮಾಡಿದ್ದಾರೆ. ದೇಶದ ರೈತರ ಖಾತೆಗೆ ನೇರವಾಗಿ ಹಣ ವರ್ಗಾವಣೆಯಾಗಿದೆ.

Home add -Advt

ಪಿಎಂ ಕಿಸಾನ್ ಸಮ್ಮಾನ್ ಯೋಜನೆಯದಿ ದೇಶದ ಅರ್ಹ ರೈತರ ಖಾತೆಗೆ 6000 ರೂಪಾಯಿ ಹಣ ಸಂದಾಯ ಮಾಡಲಾಗುತ್ತದೆ. ಫಲಾನುಭವಿಗಳ ಬ್ಯಾಂಕ್ ಖಾತೆಗೆ ಮೂರು ಕಂತುಗಳಲ್ಲಿ ಈ ಹಣ ಜಮಾ ಮಾಡಲಾಗುತ್ತದೆ. ಇಂದು ಈ ಯೋಜನೆಯ 18ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಿದ್ದಾರೆ.


Related Articles

Back to top button