Karnataka News

*ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಗೆ ಸಲಹಾ ಸಮಿತಿ ರಚನೆ*

ಪ್ರಗತಿವಾಹಿನಿ ಸುದ್ದಿ: 2024-25ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಆಯ್ಕೆ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸಲಹಾ ಸಮಿತಿ ರಚನೆ ಮಾಡಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ನೇತೃತ್ವದಲ್ಲಿ 50ಸದಸ್ಯರನ್ನೊಳಗೊಂಡ ಸಲಹಾ ಸಮಿತಿ ರಚನೆ ಮಾಡಲಾಗಿದೆ. ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವದ ದಿನ ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ ಗಳ ಮೇಲೆ ನಡೆಯುವ ಕಾರ್ಯಕ್ರಮದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಆಯ್ಕೆ ಸಲಹಾ ಸಮಿತಿ ಪಟ್ಟಿ ಹೀಗಿದೆ.

Home add -Advt

Related Articles

Back to top button