EducationKarnataka News

*ಜವಾಹರ ನವೋದಯ ವಿದ್ಯಾಲಯದ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜವಾಹರ ನವೋದಯ ವಿದ್ಯಾಲಯಗಳಲ್ಲಿ ಖಾಲಿ ಇರುವ ಸೀಟುಗಳ ಸ್ಥಾನದಲ್ಲಿ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷಕ್ಕಾಗಿ 9 ರಿಂದ 11 ನೇ ತರಗತಿಗಳ ಪ್ರವೇಶಕ್ಕಾಗಿ ಲ್ಯಾಟರಲ್ ಎಂಟ್ರಿ ಪರೀಕ್ಷೆಯ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.

ಆಸಕ್ತರು www.navodaya.gov.in 5 ವೆಬ್ ಸೈಟ್ ಮೂಲಕ.30 ರೂಳಗಾಗಿ ಅರ್ಜಿ ಸಲ್ಲಿಸಬಹುದು ಎಂದು ಜವಾಹರ ನವೋದಯ ವಿದ್ಯಾಲಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button