Politics

*ಮಾಜಿ ಸಿಎಂ ಎಸ್.ಎಂ.ಕೃಷ್ಣ ಆರೋಗ್ಯದಲ್ಲಿ ಏರುಪೇರು: ಮತ್ತೆ ಆಸ್ಪತ್ರೆಗೆ ದಾಖಲು*

ಪ್ರಗತಿವಾಹಿನಿ ಸುದ್ದಿ: ಮಾಜಿ ಸಿಎಂ ಎಸ್.ಎಂ.ಕೃಷ್ಣ ಮತ್ತೆ ಅನಾರೋಗ್ಯಕ್ಕೀಡಾಗಿದ್ದು, ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಎಸ್.ಎಂ.ಕೃಷ್ಣ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಣಿಪಾಲ್ ಆಸ್ಪತ್ರೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿ, ಎಸ್.ಎಂ.ಕೃಷ್ಣ ಆರೋಗ್ಯ ವಿಚಾರಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದ ಎಸ್.ಎಂ.ಕೃಷ್ಣ ಇದೀಗ ಮತ್ತೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

Related Articles

Back to top button