Kannada NewsKarnataka NewsLatestPolitics

ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಹೆಸರು ಘೋಷಣೆ

ಪ್ರಗತಿವಾಹಿನಿ ಸುದ್ದಿ, ನವದೆಹಲಿ: ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ ವಿಧಾನಸಭೆ ಮತ್ತು ಲೋಕಸಭಾ ಉಪಚುನಾವಣೆ ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಪ್ರಕಟಿಸಿದೆ.

ಕರ್ನಾಟಕದ ಚನ್ನಪಟ್ಟಣ ಹೊರತುಪಡಿಸಿ ಉಳಿದೆರಡು ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಶಿಗ್ಗಾವಿಗೆ ಭರತ್ ಬಸವರಾಜ ಬೊಮ್ಮಾಯಿ ಕಣಕ್ಕಿಳಿಯಲಿದ್ದಾರೆ. ಸಂಡೂರಿನಿಂದ ಬಂಗಾರು ಹನುಮಂತು ಸ್ಪರ್ಧಿಸಲಿದ್ದಾರೆ.

Home add -Advt

ವಯನಾಡಿಯಲ್ಲಿ ಪ್ರಿಯಾಂಕಾ ಗಾಂಧಿ ವಿರುದ್ಧ ನವ್ಯಾ ಹರಿದಾಸ್ ಸ್ಪರ್ಥಿಸಲಿದ್ದಾರೆ.

Related Articles

Back to top button