Karnataka News

*ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಸಿಬಿಐ*

ಪ್ರಗತಿವಾಹಿನಿ ಸುದ್ದಿ: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಈ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್ ಗೆ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.

ಇದೇ ಪ್ರಕರಣದಲ್ಲಿ ಬಿಜೆಪಿ ಶಾಸಕ ಯತ್ನಾಳ್ ಕೂಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಇದರ ಬೆನ್ನಲ್ಲೇ ಇದೀಗ ಸಿಬಿಐ ಕೂಡ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ಅರ್ಜಿ ಸಲ್ಲಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button