ಪ್ರಗತಿವಾಹಿನಿ ಸುದ್ದಿ, ಬೆಳಗಾವಿ- ಹುವಿಸಕಂನಿ ವತಿಯಿಂದ ಯು.ಜಿ ಕೇಬಲ್ ಹಾಗೂ ಇತರೆ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ೧೧೦ ಕೆ.ವ್ಹಿ. ಮಚ್ಛೆ ಉಪಕೇಂದ್ರದಿಂದ ಸರಬರಾಜು ಆಗುವ ಬೆಳಗಾವಿ ತಾಲೂಕಿನ ಸಂಭಾಜಿ ನಗರ, ಬಳಗಾಮಟ್ಟಿ, ಕುಟ್ಟಲವಾಡಿ, ಬಾಮನವಾಡಿ, ನಾವಗೆ, ಜಾನೇವಾಡಿ, ಬಾದರವಾಡಿ, ರಣಕುಂಡೆ, ಕರ್ಲೇ, ಕಿನಯೇ, ಸಂತಿ ಬಸ್ತವಾಡ, ಕಾಳೇನಟ್ಟಿ, ವಾಘವಾಡೆ, ರಂಗಧೋಳಿ, ಮಾರ್ಕಂಡೇಯ ನಗರ, ವಾಲ್ಮೀಕಿ ನಗರ, ತೀರ್ಥಕುಂಡೆ, ಹುಂಚ್ಯಾನಟ್ಟಿ, ಅಶೋಕ ಐರನ್ ಕಾಲನಿ, ನಾವಗೆ ಹಾಗೂ ಮಚ್ಚೆ ಔದ್ಯೋಗಿಕ ಕ್ಷೇತ್ರಗಳಿಗೆ ಹಾಗೂ ಖಾನಾಪೂರ ತಾಲೂಕಿನ ಉಚವಡಾ, ಕುಸಮಳಿ, ಬೈಲೂರ, ಮೊರಬ, ಜಾಂಬೋಟಿ, ಓಲಮನಿ, ವಡಗಾಂವ, ದಾರೋಳಿ, ಚಾಪೋಲಿ, ಕಾಪೋಲಿ, ಮುಡವಿ, ಹಬ್ಬಾನಟ್ಟಿ, ದೇವಾಚಿಹಟ್ಟಿ, ತೋರಾಳಿ, ಗೋಲ್ಯಾಳಿ, ಬೆಟಗೇರಿ, ತಳೇವಾಡಿ, ಅಮಟೆ, ಕಾಲಮನಿ, ಚಿಕಲೆ, ಕಣಕುಂಬಿ, ಗವಸೆ, ಅಮಗಾಂವ, ಬೇಟ್ನೆ, ಪಾರವಾಡ, ಚಿಗುಳೆ, ಮಾನ, ಸಡಾ, ಚೋರ್ಲಾ, ಹಳೆ ಹಾಗೂ ಹೊಸ ಹುಳಂದ ಗ್ರಾಮಗಳಿಗೆ ಅಕ್ಟೋಬರ ೧೩ ರಂದು ಬೆಳಿಗ್ಗೆ ೧೦ ಗಂಟೆಯಿಂದ ಸಾಯಂಕಾಲ ೬ ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹೆಸ್ಕಾಂ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ