Belagavi NewsBelgaum NewsKarnataka News

*ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಹೆಜ್ಜೇನು ದಾಳಿ*

ಪ್ರಗತಿವಾಹಿನಿ ಸುದ್ದಿ:  ಅರಣ್ಯ ಇಲಾಖೆ ಅಧಿಕಾರಿ ಮೇಲೆ ಹೆಜ್ಜೆನು ದಾಳಿ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಚಾಪಗಾಂವ ಗ್ರಾಮದಲ್ಲಿ ನಡೆದಿದೆ.‌

ಗಸ್ತು ತಿರುಗುವ ಸಂದರ್ಭದಲ್ಲಿ ಏಕಾಏಕಿ ರಸ್ತೆ ಮೇಲೆಯೇ ಹೆಜ್ಜೆನು ದಾಳಿ ನಡೆಸಿದೆ. ಜೇನು ದಾಳಿಯಿಂದ ಗಾಯಗೊಂಡ ಅರಣ್ಯ ಇಲಾಖೆ ಅಧಿಕಾರಿಗಳನ್ನು ನಂದಗಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.

Home add -Advt

ಖಾನಾಪುರ ತಾಲೂಕಿನ ನಂದಗಡ ಅರಣ್ಯ ಉಪ ಅರಣ್ಯಾಧಿಕಾರಿ ಮಾಧುರಿ ದಳವಾಯಿ, ಗಸ್ತುಪಾಲಕ ರಾಜು ಚೀತಾ ಸೇರಿದಂತೆ ಮೂವರ ಮೇಲೆ ಹೆಜ್ಜೆನುಗಳು ದಾಳಿ ಮಾಡಿದೆ. ನಂದಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆಸಿದೆ.

Related Articles

Back to top button