Karnataka News

*50:50 ನಿವೇಶನ ಪಡೆದವರಿಗೆ ಬಿಗ್ ಶಾಕ್*

ಮುಡಾ ಸಭೆಯಲ್ಲಿ ಮಹತ್ವದ ನಿರ್ಣಯ


ಪ್ರಗತಿವಾಹಿನಿ ಸುದ್ದಿ: ಮುಡಾ ಹಗರಣ ಬೆಳಕಿಗೆ ಬಂದ ಬಳಿಕ ಇದೇ ಮೊದಲ ಬಾರಿಗೆ ಮುಡಾ ಸಭೆ ನಡೆದಿದ್ದು, ಸಭೆಯಲ್ಲಿ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.

ಮುಡಾ ಸಭೆಯಲ್ಲಿ 50:50 ನಿವೇಶನಗಳನ್ನು ಜಪ್ತಿ ಮಾಡಲು ಒಮ್ಮತದ ನಿರ್ಣಯ ಕೈಗೊಳ್ಳಲಾಗಿದೆ. ಮುಡಾ ಸಭೆಯಲ್ಲಿ 50:50 ಸೈಟ್ ಗಳ ಜಪ್ತಿಗೆ ಸದಸ್ಯರು ಒಮ್ಮತದ ಅಭಿಪ್ರಾಯ ವ್ಯಕ್ತಡಿಸಿದ್ದಾರೆ.

ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಇ.ಎನ್.ದೇಸಾಯಿ ವರದಿಇ ಬಂದ ಬಳಿಕ ಜಪ್ತಿ ವರದಿ ಅಂಗೀಕರಿಸಲು ತೀರ್ಮಾನಿಸಲಾಗಿದೆ. ಮುಡಾ ಸಭೆ ನಿರ್ಣಯಗಳು ಅಕ್ರಮವಾಗಿ 50:50 ಸೈಟ್ ಪಡೆದವರಿಗೆ ಶಾಕ್ ಆಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button