Belagavi NewsBelgaum NewsLatest

*ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ :  ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆಳಗುಂದಿ ಗ್ರಾಮದ ರಸ್ತೆ ನಿರ್ಮಾಣದ ಕಾಮಗಾರಿಗಳಿಗೆ ಯುವ ಮುಖಂಡ ಮೃಣಾಲ ಹೆಬ್ಬಾಳಕರ್ ಉಪಸ್ಥಿತಿಯಲ್ಲಿ ಗ್ರಾಮಸ್ಥರು ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.

ಈ ವೇಳೆ ಗ್ರಾಮದ ಹಿರಿಯರು, ಸ್ಥಳೀಯ ಜನ ಪ್ರತಿನಿಧಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

Home add -Advt

ನಂತರ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಗಣೇಶಪುರಕ್ಕೆ ತೆರಳಿದ  ಮೃಣಾಲ ಹೆಬ್ಬಾಳಕರ್, ಶ್ರೀರಾಮ ಕಾಲೋನಿ ನಿವಾಸಿಗಳ ಸಮಸ್ಯೆಗಳನ್ನು ಆಲಿಸಿದರು. ಜೊತೆಗೆ, ಶ್ರೀರಾಮ ಮಂದಿರದ ಕಟ್ಟಡ ಕಾಮಗಾರಿಯ ಪ್ರಗತಿಯನ್ನು ಸಹ ವೀಕ್ಷಿಸಿದರು.

Related Articles

Back to top button