Latest

*ಕೆಲಸ ಹುಡುಕುತ್ತಿದ್ದೀರಾ? ಇಲ್ಲಿದೆ ಅವಕಾಶ*

ಪ್ರಗತಿವಾಹಿನಿ ಸುದ್ದಿ: ಉದ್ಯೋಗಾಕಂಕ್ಷಿಗಳಿಗೆ ಇಲ್ಲಿದೆ ಅವಕಾಶ. ಸ್ಮಾಲ್ ಇಂಡಸ್ಟ್ರೀಸ್ ಡೆವಲಪ್ ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (SIDBI Bank) ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

2024ರ ನೇಮಕಾತಿಗಾಗಿ ಅರ್ಜಿ ಸ್ವೀಕಾರ ಆರಂಭವಾಗಿದ್ದು, ಒಟ್ಟು 72 ಖಾಲಿ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಯಾವುದೇ ಪದವಿ ಪಾಸ್ ಆದವರಿಗೆ ಬ್ಯಾಂಕ್ ನಲ್ಲಿ ಉದ್ಯೋಗ ಮಾಡಲು ಆಸಕ್ತಿ ಹೊಂದಿದವರಿಗೆ ಇದೊಂದು ಸುವರ್ಣಾವಕಾಶ. ಡಿಸೆಂಬರ್ 2ರೊಳಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು. ಅರ್ಹ ಅಭ್ಯರ್ಥಿಗಳು ಎಸ್ ಐಡಿಬಿಐ ನ ಅಧಿಕೃತ ವೆಬ್ ಸೈಟ್ www.sidbi.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

Related Articles

Back to top button