Karnataka News

*ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದದಲ್ಲಿ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ರಾಜ್ಯದ 14 ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು ,ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Home add -Advt

ನವೆಂಬರ್ 20ರ ಬಳಿಕ ರಾಜ್ಯಾದ್ಯಂತ ಒಣಹವೆ ಮುಂದುವರೆಯಲಿದೆ. ಬಾಗಲಕೋಟೆ, ಬೀದರ್, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯದಗಿರಿ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ತಿಳಿಸಿದೆ.

Related Articles

Back to top button