Latest

*ಬಂದೂಕಿನಿಂದ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ವ್ಯಕ್ತಿಯೋರ್ವ ತನಗೆ ತಾನೇ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಚೀಹಳ್ಳಿ ಗ್ರಾಮದಲ್ಲಿ ನಡೆದಿದೆ.

40 ವರ್ಷದ ಕರುಣಾಕರ ಆತ್ಮಹತ್ಯೆಗೆ ಶರಣಾದವರು. ಕರುಣಾಕರ ಕಾಫಿ ಬೆಳೆಗಾರರಾಗಿದ್ದು, ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. ಆದರೆ ಪತ್ನಿ ಹಾಗೂ ಕರುನಾಕರನ ತಾಯಿ ನಡುವೆ ಜಗಳವಾಗುತ್ತಿತ್ತಂತೆ. ಅತ್ತೆ-ಸೊಸೆ ಜಗಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಾಲಾಗಿದೆ.

Home add -Advt

ಯಸಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related Articles

Back to top button