ಪ್ರಗತಿವಾಹಿನಿ ಸುದ್ದಿ, ಬೆಳಗಾವಿ - ಗ್ರಾಮೀಣ ಕ್ಷೇತ್ರದ ಹಿಂಡಲಗಾ ಗ್ರಾಮದ ಗಣೇಶಪುರ ನಿವಾಸಿ ಜ್ಯೋತಿಭಾ ಬಿ ಪಾಟೀಲ ಇವರ ಹೃದಯ ಚಿಕಿತ್ಸೆಯ ವೆಚ್ಚ ಭರಿಸುವ ಸಲುವಾಗಿ ಮುಖ್ಯಮಂತ್ರಿಯವರ ಪರಿಹಾರ ನಿಧಿಯ ವತಿಯಿಂದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಚೆಕ್ ನ್ನು ವಿತರಿಸಿದರು.