ಪ್ರಗತಿವಾಹಿನಿ ಸುದ್ದಿ: ಮಹಾರಾಷ್ಟ್ರ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಹಾಗೂ ಉಪಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ರಮಾಣವಚನ ಸ್ವೀಕರಿಸಿದ್ದಾರೆ.
ಮುಂಬೈನ ಆಜಾದ್ ಮೈದಾನದಲ್ಲಿ ನಡೆದ ಅದಗ್ರಹಣ ಕಾರ್ಯಕ್ರಮದಲ್ಲಿ ರಾಜ್ಯಾಪಾಲ ರಾಧಾಕೃಷ್ಣನ್ ಪ್ರಮಾಣವಚನ ಬೊಧೀಸಿದರು. ದೇವೇಂದ್ರ ಫಡ್ನವಿಸ್ ಮುಖ್ಯಮಂತ್ರಿಯಾಗಿ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಉಪಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಹಾಗೂ ಅಜಿತ್ ಪವಾರ್ ಇಬ್ಬರು ಪ್ರತಿಜ್ಞಾವಿಧಿ ಸ್ವೀಕರಿಸಿದ್ದಾರೆ.
ಇದೇ ವೇಳೆ ಹಲವು ಸಚಿವರು ಪ್ರಮಾಣವಚನ ಸ್ವೀಕರಿಸಿದರು. ಈ ಮೂಲಕ ಮಹಾರಾಷ್ಟ್ರದಲ್ಲಿ ಮತ್ತೊಮ್ಮೆ ಮಹಾಯತಿ ಮೈತ್ರಿಕೂಟ ಅಧಿಕಾರಕ್ಕೆ ಬಂದಂತಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ