Belagavi NewsBelgaum NewsPolitics

*ರಸ್ತೆ ಅಪಘಾತಗಳ ಬಗ್ಗೆ ಎಲ್ ಇ ಡಿ ವಾಹನಗಳ ಮೂಲಕ ಜಾಗೃತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚಾಲನೆ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ರಾಜ್ಯ ರಸ್ತೆ ಸುರಕ್ಷತೆ ಪ್ರಾಧಿಕಾರದ ವತಿಯಿಂದ ಬೆಳಗಾವಿ ಮಹಾನಗರ ವ್ಯಾಪ್ತಿಯಲ್ಲಿ ರಸ್ತೆ ಅಪಘಾತಗಳ ಬಗ್ಗೆ ಎಲ್ ಇ ಡಿ ವಾಹನಗಳ ಮೂಲಕ ಜಾಗೃತಿ ಅಭಿಯಾನ ಕಾರ್ಯಕ್ರಮಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ ನೀಡಿದರು.

ಈ ವೇಳೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಉಪಶಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button