Karnataka NewsPolitics

*ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡದಂತೆ ಸಿಎಂಗೆ ಹಿಂದುಳಿದ ಜಾತಿಗಳ ಒಕ್ಕೂಟ ಮನವಿ*

ಪ್ರಗತಿವಾಹಿನಿ ಸುದ್ದಿ: ಪಂಚಮಸಾಲಿ ಲಿಂಗಾಯತ ಸಮುದಾಯವನ್ನು ಹಿಂದುಳಿದ ಪ್ರವರ್ಗ-2ಎಗೆ ಸೇರಿಸಬಾರದು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಮುಖಂಡರು ಹಾಗೂ ಕಾರ್ಯಕರ್ತರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

Home add -Advt

ಪಂಚಮಸಾಲಿ ಸಮುದಾಯದ ಬೇಡಿಕೆಯನ್ನು ಯಾವುದೇ ಕಾರಣಕ್ಕೂ ಪರಿಗಣಿಸಬಾರದು. ಪರಿಗಣಿಸಿದರೆ ರಾಜ್ಯಾದ್ಯಂತ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಮುಖಂಡರು ತಿಳಿಸಿದ್ದಾರೆ.

Related Articles

Back to top button