ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ರಾಜ್ಯ ಸಚಿವ ಸಂಪುಟದ ಸಭೆ ಶುಕ್ರವಾರ ಸಂಜೆ 6 ಗಂಟೆಗೆ ನಡೆಯಲಿದೆ. ಸುವರ್ಣ ವಿಧಾನಸೌಧದ ಸಚಿವ ಸಂಪುಟ ಸಭಾಂಗಣದಲ್ಲಿ ಕ್ಯಾಬಿನೆಟ್ ಮೀಟಿಂಗ್ ನಡೆಯುವುದು. ಈ ಮೊದಲು ಸಂಜೆ 4 ಗಂಟೆಗ ಕ್ಯಾಬಿನೆಟ್ ಮೀಟಿಂಗ್ ಫಿಕ್ಸ್ ಆಗಿತ್ತು.
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಡಿ.17, ಮಂಗಳವಾರ ಸಂಜೆ 6 ಗಂಟೆಗೆ ನಡೆಯಲಿದೆ. ರಾಕಸಕೊಪ್ಪ ರಸ್ತೆಯ ಶೂನ್ಯ ರೆಸಾರ್ಟ್ ನಲ್ಲಿ ಕ್ಯಾಬಿನೆಟ್ ಮೀಟಿಂಗ್ ನಡೆಯುುವುದು.
ಶುಕ್ರವಾರ ಸಂಜೆ 5 ಗಂಟೆಗೆ ಎಐಸಿಸಿ ಅಧಿವೇಶನದ ಶತಮಾನೋತ್ಸವಕಾರ್ಯಕ್ರಮದ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕ ಭಾಗದ ಕಾಂಗ್ರೆಸ್ ಪ್ರಮುಖರ, ಪದಾಧಿಕಾರಿಗಳ ಸಭೆ ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ನಡೆಯಲಿದೆ.
ಸಂಜೆ 5 ಗಂಟೆಗೆ ಸಭೆ ನಿಗದಿಯಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ