ಪ್ರಗತಿವಾಹಿನಿ ಸುದ್ದಿ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ನ ಕಮ್ಮಸಂದ್ರದಲ್ಲಿ ನಡೆದಿದೆ.
ಇಬ್ಬರು ಮಕ್ಕಳನ್ನು ನೇಣುಬಿಗಿದು ಕೊಂದು ಬಳಿಕ ಮಹಿಳೆ ತಾನೂ ಕೂಡ ನೇಣಿಗೆ ಕೊರಳೊಡ್ಡಿದ್ದಾಳೆ. ಬೆಮಲ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತ ಮಹಿಳೆಯ ಪತಿ ಮಣಿ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ