ಪ್ರಗತಿವಾಹಿನಿ ಸುದ್ದಿ: ಎಸ್.ಎಸ್.ಎಲ್.ಸಿ ಪರೀಕ್ಷೆ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮಾರ್ಚ್ 1ರಿಂದ ಮಾರ್ಚ್ 20ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ.
ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯಲಿವೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ