ಪ್ರಗತಿವಾಹಿನಿ ಸುದ್ದಿ: ಮುಂಬರುವ ಇಂಗ್ಲೆಂಡ್ ವಿರುದ್ಧದ ಟಿ20 ಸೀರೀಸ್ ಗೆ ಬಿಸಿಸಿಐ ಬಹುನಿರೀಕ್ಷಿತ ಭಾರತ ತಂಡವನ್ನು ಕೊನೆಗೂ ಪ್ರಕಟ ಮಾಡಿದೆ.
ಸೂರ್ಯಕುಮಾರ್ ಯಾದವ್ (ನಾಯಕ), ಸಂಜು ಸ್ಯಾಟ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ ರಿಂಕು ಸಿಂಗ್, ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್ (ಉಪನಾಯಕ), ಹರ್ಷಿತ್ ರಾಣಾ, ಅರ್ಷೀಪ್ ಸಿಂಗ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ, ರವಿ ಬಿಟ್ಟೋಯ್, ವಾಷಿಂಗ್ಟನ್ ಸುಂದರ್, ಧ್ರುವ್ ಜುರೆಲ್ (ವಿಕೆಟ್ ಕೀಪರ್).
ಜನವರಿ 22 ರಂದು ಇಂಗ್ಲೆಂಡ್ ಈಡನ್ ಗಾರ್ಡನ್ಸ್ ನಲ್ಲಿ ಮೊದಲ ಟಿ20 ಪಂದ್ಯ ನಡೆಯಲಿದ್ದು, ಜನವರಿ 25 ರಂದು ಎರಡನೇ ಟಿ20 ಪಂದ್ಯ ನಡೆಯಲಿದೆ. ಜನವರಿ 28 ಕ್ಕೆ ರಾಜ್ಯೋಟ್ ನಲ್ಲಿ ಮೂರನೇ ಪಂದ್ಯ ಮತ್ತು ಜನವರಿ 31 ರಂದು ನಾಲ್ಕನೇ ಟಿ20 ಪಂದ್ಯ ಪುಣೆಯಲ್ಲಿ ನಡೆಯಲಿದೆ. ಅಂತಿಮವಾಗಿ ಫೆಬ್ರವರಿ 2 ರಂದು ಐದನೇ ಟಿ20 ಪಂದ್ಯ ನಡೆಯಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ