Karnataka News

*ರಸ್ತೆಯಲ್ಲಿ ಮಲಗಿದ್ದ ಮೂರು ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುರುಳರು*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದುರುಳರು ಅಟ್ಟಹಾಸ ಮೆರೆದಿದ್ದಾರೆ. ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದಿರುವ ಘಟನೆ ಚಾಮರಾಜಪೇಟೆಯಲ್ಲಿ ನಡೆದಿದೆ.

ರಸ್ತೆಯಲ್ಲಿ ಮಲಗಿದ್ದ ಮೂರು ಹಸುಗಳ ಕೆಚ್ಚಲನ್ನು ದುಷ್ಕರ್ಮಿಗಳು ಕೊಯ್ದಿದ್ದು, ರಸ್ತೆ ತುಂಬೆಲ್ಲ ರಕ್ತ ಸುರಿಯುತ್ತಿದೆ. ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ಈ ಘಟನೆ ನಡೆದಿದೆ.

ಹಸುಗಳಿಗೆ ಚಾಮರಾಜಪೇಟೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button