ಪ್ರಗತಿವಾಹಿನಿ ಸುದ್ದಿ: ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆರೋಗ್ಯವನ್ನು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ವಿಚಾರಿಸಿದ್ದಾರೆ.
ಸಚಿವರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿರುವ ಜಮೀರ್ ಅಹ್ಮದ್ ಖಾನ್ ಶೀಘ್ರ ಗುಣಮುಖರಾಗಲೆಂದು ಹಾರೈಸಿದ್ದಾರೆ. ಆಸ್ಪತ್ರೆಯಿಂದ ಬಿಡುಗಡೆಯಾದ ತಕ್ಷಣ ಬಂದು ಭೇಟಿ ಮಾಡುವುದಾಗಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ