Karnataka News

*ಸಾರಿಗೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ*

ಪ್ರಗತಿವಾಹಿನಿ ಸುದ್ದಿ: ಬಳ್ಳಾರಿ ಸಾರಿಗೆ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬಳ್ಳಾರಿ ನಗರದ ಸುಧಾ ಕ್ರಾಸ್ ಬಳಿಯ ಪ್ರಾದೇಶಿಕ ಸಾರಿಗೆ ಕಚೇರಿಗೆ ಕರ್ನಾಟಕ ಉಪ ಲೋಕಾಯುಕ್ತ ನ್ಯಾ.ಬಿ.ವೀರಪ್ಪ ಹಾಗೂ ಬಳ್ಳಾರಿ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ಈ ವೇಳೆ ಕಚೇರಿಯಲ್ಲಿನ ಅಧಿಕಾರಿಗಳ, ಸಿಬ್ಬಂದಿಗಳ ಮೊಬೈಲ್, ಫೋನ್ ಪೇ, ಗೂಗಲ್ ಪೇ ಗಳನ್ನು ಪರಿಶೀಲನೆ ನಡೆಸಲಾಯಿತು.

Home add -Advt

Related Articles

Back to top button