Karnataka News

*ಡಿವೈ ಎಸ್ ಪಿ, ಇನ್ಸ್ ಪೆಕ್ಟರ್ ಗಳ ದಿಢೀರ್ ವರ್ಗಾವಣೆ*

ಪ್ರಗತಿವಾಹಿನಿ ಸುದ್ದಿ: ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಲಾಗಿದೆ. ರಾಜ್ಯಾದ್ಯಂತ ಡಿವೈ ಎಸ್ ಪಿ ಹಾಗೂ ಇನ್ಸ್ ಪೆಕ್ಟರ್ ಗಳ ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

6 ಡಿವೈ ಎಸ್ ಪಿ ಹಾಗೂ 45 ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿ ಪೊಲೀಸ್ ಮಹಾ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button