Belagavi NewsBelgaum NewsKannada NewsKarnataka News

*ಸಾಲಗಾರರಿಗಾಗಿ ಇಲ್ಲಿದೆ ಪೊಲೀಸ್ ಸಹಾಯವಾಣಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಸಾಲಗಾರರಿಂದ ಕಿರುಕುಳ ಉಂಟಾದಲ್ಲಿ ಸಹಾಯ ಮಾಡುವುದಕ್ಕಾಗಿ ಬೆಳಗಾವಿ ಪೊಲೀಸ್ ಇಲಾಖೆ ಸಹಾಯವಾಣಿ ಆರಂಭಿಸಿದೆ.

ಪೊಲೀಸ್ ಆಯುಕ್ತರ ಕಚೇರಿಯಲ್ಲಿ 24 ಗಂಟೆಗಳ ಸಹಾಯವಾಣಿಯನ್ನು ಸ್ಥಾಪಿಸಲಾಗಿದೆ. ಹಣ ನೀಡುವವರಿಂದ ತೊಂದರೆಗೊಳಗಾದ ಯಾವುದೇ ವ್ಯಕ್ತಿ ನೇರವಾಗಿ ಈ ಸಂಖ್ಯೆಗೆ ಕರೆ ಮಾಡಬಹುದು.

ವಿವರಗಳನ್ನು ನೇರವಾಗಿ ಸ್ಥಳೀಯ ಇನ್ಸ್‌ಪೆಕ್ಟರ್‌ಗೆ ಕಳುಹಿಸಲಾಗುತ್ತದೆ ಮತ್ತು ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ. ಸಹಾಯವಾಣಿ ನಂಬರ್ ಇಲ್ಲಿದೆ – 9483931100.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button