ಪ್ರಗತಿವಾಹಿನಿ ಸುದ್ದಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ 2025-26 ಸಾಲಿನ ಕೇಂದ್ರ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಎಸ್ಸಿ ಎಸ್ ಟಿ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದ್ದಾರೆ.
ಎಸ್ ಸಿ ಎಸ್ ಟಿ ಸಮುದಾಯದ 5 ಲಕ್ಷ ಮಹಿಳೆಯರಿಗೆ ಲಾಭದಾಯಕವಾಗುವಂತೆ 5 ವರ್ಷಗಳ ಅವಧಿಯೊಂದಿಗೆ ಟರ್ಮ್ ಲೋನ್ ನೀಡಲು ಹೊಸ ಯೋಜನೆಯನ್ನು ಪ್ರಾರಂಭಿಸಲಾಗುವುದು ಎಂದು ಘೋಷಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ