ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಶನಿವಾರ ಬೆಳಗಾವಿಯ ಗೃಹ ಕಚೇರಿಗೆ ವಿವಿಧ ಸ್ಥಳಗಳಿಂದ ಆಗಮಿಸಿದ್ದ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಅಹವಾಲು ಸ್ವೀಕರಿಸಿದರು.
ಬೆಳಗಾವಿ ಜಿಲ್ಲೆಯ ವಿವಿಧೆಡೆ ಹಾಗೂ ಬೇರೆ ಬೇರೆ ಕಡೆಗಳಿಂದ ಸಾಕರ್ವಜನಿಕರು ಆಗಮಿಸಿದ್ದರು. ಅವರೆಲ್ಲರ ಸಮಸ್ಯೆಗಳನ್ನು ಆಲಿಸಿ, ಸಾಧ್ಯವಾದಷ್ಟು ಸಮಸ್ಯೆಗಳಿಗೆ ಸ್ಥಳಧಲ್ಲೇ ಪರಿಹಾರ ಒದಗಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ