National

*ದೆಹಲಿ ಚುನಾವಣೆ: 70 ಕ್ಷೇತ್ರಗಳಲ್ಲಿ ಬಿರುಸಿನ ಮತದಾನ ಆರಂಭ*

ಪ್ರಗತಿವಾಹಿನಿ ಸುದ್ದಿ: ರಾಷ್ಟ್ರ ರಾಜಧಾನಿ ದೆಹಲಿ ವಿಧನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಆರಂಭವಾಗಿದೆ. ಮತದಾರರು ಮತಗಟ್ಟೆಗಳಿಗೆ ಆಗಮಿಸಿ ಉತ್ಸಾಹದಿಂದ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.

ದೆಹಲಿಯ 70 ವಿಧಾನಸಭಾ ಕ್ಷೇತ್ರಗಳಿಗೆ ಬೆಳಿಗ್ಗೆ 7 ಗಂಟೆಯಿಂದ ಮಾದಾನ ಆರಂಭವಾಗಿದೆ. ಸಂಜೆ 6:30ರವರೆಗೂ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಒಟ್ಟು 699 ಅಭ್ಯರ್ಥಿಗಳು ಕಣದಲ್ಲಿದ್ದು, ಆಮ್ ಆದ್ಮಿ ಪಕ್ಷ, ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.ಫೆಬ್ರವರಿ 8 ರಂದು ದೆಹಲಿ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button