![](https://pragativahini.com/wp-content/uploads/2025/02/manjunath-.jpg)
ಪ್ರಗತಿವಾಹಿನಿ ಸುದ್ದಿ: ರಾಜ್ಯ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರಾಗಿ ಮಂಜುನಾಥ್ ಆಯ್ಕೆಯಾಗಿದ್ದಾರೆ.
ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಚುನಾಯಿತರಾದ ಹಿನ್ನೆಲೆಯಲ್ಲಿ ಮಂಜುನಾಥ್ ಅವರು ಸಿಎಂ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಧನ್ಯವಾದ ಅರ್ಪಿಸಿದರು. ಈ ವೇಳೆ ಸಿಎಂ ಸಿದ್ದರಾಮಯ್ಯ ಶುಭ ಹಾರೈಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ