National

*ತಿರುಪತಿ ಲಡ್ಡು ಪ್ರಸಾದ ವಿವಾದ: ನಾಲ್ವರು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ನಾಲ್ವರನ್ನು ಬಂಧಿಸಿದ್ದಾರೆ.

ಭೋಲೆ ಬಾಬಾ ಡೈರಿಯ ಮಾಜಿ ನಿರ್ದೇಶಕ ವಿಪಿನ್ ಜೈನ್, ಪೋರ್ಮಿಲ್ ಜೈನ್, ವೈಷ್ಣವಿ ಡೈರಿಯ ಸಿಇಒ ಅಪೂರ್ವ ವಿನಯ್ ಕಾಂತಾಚಾವ್ಡಾ ಹಾಗೂ ಎ ಆರ್ ಡೈರಿಯ ಎಂಡಿ ರಾಜು ರಾಜಶೇಖರನ್ ಬಂಧಿತರು.

ತನಿಖೆಯಲ್ಲಿ ತುಪ್ಪ ಪೂರೈಕೆಯಲ್ಲಿ ಪಾಲಿಸಬೇಕಾದ ನಿಯಮ ಉಲ್ಲಂಘನೆ ಮಾಡಿರುವುದು ಬೆಳಕಿಗೆ ಬಂದಿದೆ. ಬಂಧಿತರನ್ನು ತಿರುಪತಿ ಕೋರ್ಟ್ ಗೆ ಹಾಜರುಪಡಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button