Belagavi NewsBelgaum NewsKannada NewsKarnataka NewsLatestPolitics

*ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಅಭಿಲಾಷ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಕನ್ನಡ ಹೋರಾಟಗಾರ ಅಭಿಲಾಷ್ ಆರ್ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.

ಆನ್ ಲೈನ್ ಮೂಲಕ ನಡೆದ ಚುನಾವಣೆಯಲ್ಲಿ ಅಭಿಲಾಷ್ ಆಯ್ಕೆಯಾಗಿದ್ದು, ಪಕ್ಷ ಸಂಘಟನೆಗೆ ಶ್ರಮಿಸುವುದಾಗಿ ತಿಳಿಸಿದ್ದಾರೆ. ಬಡವರ ಪರ ಕೆಲಸ ಮಾಡಲು ಹಾಗೂ ದೇಶದ ಹಿತ ಕಾಪಾಡಲು ಈ ಗೆಲವು ಮತ್ತಷ್ಟು ಉತ್ಸಾಹ ನೀಡಿದೆ ಎಂದಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button