![](https://pragativahini.com/wp-content/uploads/2025/01/drupadi-murmu.jpg)
ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸ್ಥಾನಕ್ಕೆ ಬಿರೇನ್ ಸಿಂಗ್ ರಾಜೀನಾಮೆ ನೀಡಿದ ಕೆಲವೇ ದಿನಗಳಲ್ಲಿ ಹಿಂಸಾಚಾರ ಪೀಡಿತ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿದೆ.
ಇದೇ ಫೆ.9ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಬಿರೇನ್ ಸಿಂಗ್ ದಿಢೀರ್ ರಾಜೀನಾಮೆ ಘೋಷಿಸಿದ್ದರು. ಆ ಬಳಿಕ ಉತ್ತರಾಧಿಕಾರಿ ಆಯ್ಕೆಯಲ್ಲಿ ಒಮ್ಮತವಿಲ್ಲದೇ ಸಿಎಂ ಅಭ್ಯರ್ಥಿ ಆಯ್ಕೆ ಮಾಡುವಲ್ಲಿ ವಿಫಲವಾದ ಹಿನ್ನೆಲೆ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ