Karnataka News

*ಕಾಳಿ ನದಿ ಸೇತುವೆಯ ಪಿಲ್ಲರ್ ಏಕಾಏಕಿ ಕುಸಿತ*

ಪ್ರಗತಿವಾಹಿನಿ ಸುದ್ದಿ: ಕಾಳಿ ನದಿಗೆ ಅಡ್ಡಲಾಗಿ ಕಟ್ಟಲಾಗಿರುವ ಬೃಹತ್ ಸೇತುವೆಯ ಪಿಲ್ಲರ್ ಏಕಾಏಕಿ ಕುಸಿತಗೊಂದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 66ಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಇದಾಗಿದ್ದು, ಸೇತುವೆಯ ಒಂದು ಪಿಲ್ಲರ್ ತಳಭಾಗ ಕುಸಿತಗೊಂಡಿದೆ. ರಾತ್ರಿ ವೇಳೆ ಈ ಘಟನೆ ನಡೆದಿರುವುದರಿಂದ ಯಾವುದೇ ಅಪಾಯ ಸಂಭವಿಸಿಲ್ಲ.

ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button