Karnataka News

*ಹೆಚ್.ಡಿ.ಕುಮಾರಸ್ವಾಮಿ ಆರೋಗ್ಯದಲ್ಲಿ ಏರುಪೇರು*

ಚೆನ್ನೈ ಆಸ್ಪತ್ರೆಯಲ್ಲಿ ಚಿಕಿತ್ಸೆ

ಪ್ರಗತಿವಾಹಿನಿ ಸುದ್ದಿ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಏರುಪೇರುಂಟಾಗಿದ್ದು, ಚೆನ್ನೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Related Articles
Home add -Advt

ಮೂರ್ನಾಲ್ಕು ದಿನಗಳಿಂದ ಹೆಚ್.ಡಿ.ಕುಮಾರಸ್ವಾಮಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಹೃದಯಸಬಂಧಿ ಚಿಕಿತ್ಸೆಗಾಗಿ ಚೆನ್ನೈನ ಅಪೋಲೋ ಆಸ್ಪತ್ರೆಗೆ ತೆರಳಿದ್ದು, ನುರಿತ ವೈದ್ಯರಿಂದ ಚಿಕಿತ್ಸೆ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ.

ಚಕಪ್ ಬಳಿಕ ಕುಮಾರಸ್ವಾಮಿ ಇಂದು ಸಂಜೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ ಎಂದು ತಿಳಿದುಬಂದಿದೆ.

Related Articles

Back to top button