
ಪ್ರಗತಿವಾಹಿನಿ ಸುದ್ದಿ: ಶಾಸಕ ಶಿವಲಿಂಗೇಗೌಡರ ಕಾರಿಗೆ ಪೊಲೀಸ್ ಜೀಪ್ ಡಿಕ್ಕಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಶಾಸಕರ ಕಾರು ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಅದೃಷ್ಟವಶಾತ್ ಯಾರಿಗೂ ಯಾವುದೇ ಅಪಾಯವಾಗಿಲ್ಲ. ಹೆಚ್ಚಿನ ಮಾಹಿತಿ ಇನಷ್ಟೇ ತಿಳಿಯಬೇಕಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ