
ಪ್ರಗತಿವಾಹಿನಿ ಸುದ್ದಿ: ಯುವಕನೊಬ್ಬ ಜಾತ್ರೆಗೆಂದು ಬಂದವನು ನದಿಯಲ್ಲಿ ಸ್ನಾನ ಮಡಲು ಹೋಗಿ ನೀರುಪಾಲಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಉಕ್ಕಡಗಾತ್ರಿಯಲ್ಲಿ ನಡೆದಿದೆ.
ಉಕ್ಕಡಗಾತ್ರಿ ಕರಿ ಬಸವೇಶ್ವರ ರಥೋತ್ಸವಕ್ಕೆಂದು ಬಂದಿದ್ದ ಯುವಕ ನಾಗರಾಜ್ (26) ಸ್ನಾನಕ್ಕೆ ತುಂಗಭದ್ರಾ ನದಿಗೆ ಇಳಿದಿದ್ದಾನೆ. ಈ ವೇಲೆ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಮೃತ ಯುವಕ ಹಿರೆಕೇರೂರು ತಾಲೂಕಿನ ಹದರಿಹಳ್ಳಿ ನಿವಾಸಿ.
ಮಲೆಬೆನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ