
ಪ್ರಗತಿವಾಹಿನಿ ಸುದ್ದಿ: ಅತಿಥಿ ಶಿಕ್ಷಕರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ರಾಜ್ಯದ ಎಲ್ಲಾ ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರಿಗೆ ಗೌರವ ಧನ ಹೆಚ್ಚಳ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಬಜೆಟ್ ಭಾಷಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರ ಗೌರವ ಧನ 2 ಸಾವಿರ ರೂಪಾಯಿ ಹೆಚ್ಚಳ ಮಾಡುವುದಾಗಿ ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ