
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಾಲಗಿಮರ್ಡಿ ಗ್ರಾಮದಿಂದ ಹಿರೇಬಾಗೇವಾಡಿ ಪೋಲಿಸ್ ಠಾಣೆಯವರೆಗಿನ ರಸ್ತೆ ನಿರ್ಮಾಣದ ಕಾಮಗಾರಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಸೇರಿ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ನಾಗನಗೌಡ ಪಾಟೀಲ, ವಿನಾಯಕ ದುಗ್ಗಾಣಿ, ಸಂತೋಷ ಪಾಟೀಲ, ಸದಾಶಿವ ದನದಮನಿ, ಫಕೀರ್ ಗಜಪತಿ, ಮೌನೇಶ್ ಗಜಪತಿ, ಶಿವಾನಂದ ದೇಶನೂರ, ರುದ್ರಗೌಡ ಪಾಟೀಲ, ಗುತ್ತಿಗೆದಾರರು ಮುಂತಾದವರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

