Belagavi NewsBelgaum News

*ಸುಳೆಬಾವಿ ಜಾತ್ರೆಯಲ್ಲಿ ಕುಟುಂಬ ಸಮೇತ ಪಾಲ್ಗೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಸುಕ್ಷೇತ್ರ ಸುಳೇಭಾವಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರಾ ಮಹೋತ್ಸವದಲ್ಲಿ ಕುಟುಂಬದ ಸದಸ್ಯರೊಂದಿಗೆ ಪಾಲ್ಗೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ದೇವಿಗೆ ಉಡಿ ತುಂಬಿ, ಲೋಕ ಕಲ್ಯಾಣಕ್ಕಾಗಿ ಪ್ರಾರ್ಥನೆ ಸಲ್ಲಿಸಿದರು.

Home add -Advt

ಈ ಪಾವನ ಕ್ಷಣಗಳಲ್ಲಿ ದೇವಿಯ ಕೃಪೆಯನ್ನು ಅನುಭವಿಸುವುದು ನಿಜಕ್ಕೂ ಸೌಭಾಗ್ಯ. ಶ್ರೀ ಮಹಾಲಕ್ಷ್ಮಿಯ ಕೃಪೆ, ಆಶೀರ್ವಾದ ಎಲ್ಲರ ಮೇಲಿರಲಿ ಎಂದು ಸಚಿವರು ಪ್ರಾರ್ಥಿಸಿದರು.

ತಾಯಿ ಗಿರಿಜಾ ಹಟ್ಟಿಹೊಳಿ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸೇರಿದಂತೆ ಕುಟುಂಬದ ಸದಸ್ಯರು ಇದ್ದರು.

Related Articles

Back to top button