Politics

*ಗ್ರೇಟರ್ ಬೆಂಗಳೂರು ವಿಧೇಯಕ ವಾಪಸ್*

ಪ್ರಗತಿವಾಹಿನಿ ಸುದ್ದಿ: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಅಂಇತ ಹಾಕದೇ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಾಪಸ್ ಕಳುಹಿಸಿದ್ದಾರೆ.

ಗ್ರೇಟರ್ ಬೆಂಗಳೂರು ವಿಧೇಯಕದ ಬಗ್ಗೆ ಕೆಲ ಸ್ಪಷ್ಟನೆಯನ್ನು ಕೇಳಿರುವ ರಾಜ್ಯಪಾಲರು ಮಸೂದೆಯನ್ನು ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದಾರೆ.

ಈ ಬಗ್ಗೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ಮಾಹಿತಿ ನೀಡಿದ್ದು, ಗ್ರೇಟರ್ ಬೆಂಗಳೂರು ವಿಧೇಯಕವನ್ನು ರಾಜ್ಯಪಾಲರು ಕೆಲ ಸ್ಪಷ್ಟನೆಗಳನ್ನು ಕೇಳಿ ವಾಪಸ್ ಕಳುಹಿಸಿದ್ದಾರೆ. ಸ್ಪಷ್ಟನೆಗಳೊಂದಿಗೆ ಮಸೂದೆಯನ್ನು ಮತ್ತೆ ರಾಜ್ಯಪಾಲರಿಗೆ ಕಳುಹಿಸಲಾಗುವುದು ಎಂದು ತಿಳಿಸಿದ್ದಾರೆ.


Home add -Advt

Related Articles

Back to top button