Politics

*ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಶುಭ ಕೋರಿದ ಡಿಸಿಎಂ*

ಪ್ರಗತಿವಾಹಿನಿ ಸುದ್ದಿ: ಉಪ‌ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಯುಗಾದಿ ಹಬ್ಬದ ಶುಭಾಶಯ ಕೋರಿದರು.

ಸಿಎಂ ಕಾವೇರಿ ನಿವಾಸಕ್ಕೆ ತೆರಳಿದ ಡಿಸಿಎಂ ಡಿ.ಕೆ.ಶಿವಕುಮಾರ್, ಸಿಎಂ ಸಿದ್ದರಾಮಯ್ಯ ಅವರಿಗೆ ಹೂಗುಚ್ಛ ನೀಡಿ ಹಬ್ಬದ ಶುಭಾಶಯ ತಿಳಿಸಿದರು.

Related Articles

Back to top button